ಅರಣ್ಯ ಇಲಾಖೆಯು ' ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2012ರಂತೆ' ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 17, 2016. ಒಟ್ಟು 555 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

No comments:
Post a Comment